ಕಚೇರಿಯಲ್ಲಿ ‘ರಾಸಲೀಲೆ’ ವಿಡಿಯೋ ವೈರಲ್: ಡಿಜಿಪಿ ರಾಮಚಂದ್ರರಾವ್ ತಲೆದಂಡ, ಸರ್ಕಾರ ಅಮಾನತು ಆದೇಶ

Picture of Savistara

Savistara

Bureau Report

ಕಚೇರಿಯಲ್ಲಿ ಮಹಿಳೆಗೆ ಮುತ್ತಿಟ್ಟು ಚೇರ್ ಮೇಲೆ ಕೂರಿಸಿಕೊಂಡು ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಜಿಪಿ ರಾಮಚಂದ್ರರಾವ್ ಅವರನ್ನು ಅಮಾನತು ಗೊಳಿಸಲಾಗಿದೆ ಡಿಜಿಪಿ ರಾಮಚಂದ್ರರಾವ್ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿನ್ನೆ ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಅದರ ಬೆನ್ನಲ್ಲೇ ಬಿಜೆಪಿ ರಾಮಚಂದ್ರರಾವ್ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ಪರಮೇಶ್ವರ್ ಭೇಟಿಗೆ ಅವಕಾಶ ನೀಡಲಿಲ್ಲ. ಇದೀಗ ರಾಮಚಂದ್ರರಾವ್ ಅಜ್ಞಾತ ಸ್ಥಳದಲ್ಲಿ ಇದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಕೆ ನೀಡಿದರು ಇದೀಗ ರಾಮಚಂದ್ರರಾವ್ ಅವರನ್ನು ಸಸ್ಪೆಂಡ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!