ಕುಶಾಲನಗರ ಹಿಂದೂ ಸಂಗಮ ಕಾರ್ಯಕ್ರಮ | ಮೆರವಣಿಗೆಯಲ್ಲಿ ಭಾಗವಹಿಸಿದ ಮಡಿಕೇರಿ ಶಾಸಕ ಮಂಥರ್ ಗೌಡ

Picture of Savistara

Savistara

Bureau Report

ಕುಶಾಲನಗರ: ಆರ್‌ಎಸ್‌ಎಸ್ ಶತಾಬ್ದಿ ಪಂಚ ಪರಿವರ್ತನೆ ಉದ್ದೇಶದಿಂದ ಹಮ್ಮಿಕೊಂಡಿರುವ ಹಿಂದೂ ಸಂಗಮ ಕಾರ್ಯಕ್ರಮ ದ ಮೆರವಣಿಗೆ ಯಲ್ಲಿ ಶಾಸಕ ಮಂಥರ್ ಗೌಡ ಭಾಗವಹಿಸಿ ಗಮನ ಸೆಳೆದಿದ್ದಾರೆ. ಕೇಸರಿ ಧ್ವಜ, ಶಾಲು ವಿಚಾರವಾಗಿ ಕಾಂಗ್ರೆಸ್ ನಾಯಕರ ಹೇಳಿಕೆ ನಡುವೆ ಶಾಸಕರು ಭಾಗವಹಿಸಿರುವುದು ಹೊಸ ರಾಜಕೀಯ ಲೆಕ್ಕಾಚಾರಕ್ಕೆ ಮುನ್ನುಡಿ ಬರೆದಿದೆ

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!