ಸುಳ್ಯ, ಕಡಬ ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಕೊರತೆ | ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಗೆ ಕಿಶೋರ್ ಕುಮಾರ್ ಮನವಿ

Picture of Savistara

Savistara

Bureau Report

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಎದುರಾಗಿರುವ ಬಸ್ ಸೌಲಭ್ಯದ ಕೊರತೆಯನ್ನು ನೀಗಿಸುವಂತೆ ಮಾನ್ಯ ಸಾರಿಗೆ ಸಚಿವರಾದ ಶ್ರೀ ರಾಮಲಿಂಗ ರೆಡ್ಡಿ ಅವರಿಗೆ ಪತ್ರದ ಮೂಲಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಮನವಿ ಮಾಡಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!