ಬೆಳ್ತಂಗಡಿ ಸುಮಂತ್ ಅನುಮಾನಸ್ಪದ ಸಾವು| ತನಿಖೆ ತ್ವರಿತಗೊಳಿಸುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ಶಾಸಕ ಪೂಂಜಾ

Picture of Savistara

Savistara

Bureau Report

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಓಡಿಲ್ನಾಳ ಗ್ರಾಮದ ಸುಮಂತ್ ಎನ್ನುವ ಬಾಲಕನ ಅನುಮಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಮಾನ್ಯ ಗೃಹ ಸಚಿವರನ್ನು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!