ಶಿವಮೊಗ್ಗ : ದಿಶಾ ಪ್ರಗತಿ ಪರಿಶೀಲನಾ ಸಭೆ

Picture of Savistara

Savistara

Bureau Report

ಇಂದು ಜಿಲ್ಲಾ ಪಂಚಾಯತ್ ಶಿವಮೊಗ್ಗ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಭಿವೃದ್ಧಿ, ಸಮನ್ವಯತೆ ಹಾಗೂ ಮೇಲ್ವಿಚಾರಣಾ ಸಮಿತಿ (DISHA) ಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು.

ಈ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನ, ಕೇಂದ್ರ ಸರ್ಕಾರದ ಜನಪರ ಕಾರ್ಯಕ್ರಮಗಳ ಸ್ಥಿತಿ,

ಮತ್ತು ಜನರ ಅಗತ್ಯಗಳಿಗೆ ತ್ವರಿತ ಸ್ಪಂದನೆ ನೀಡುವ ವ್ಯವಸ್ಥೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು.

ಅಭಿವೃದ್ಧಿ ನಮ್ಮ ಸಂಕಲ್ಪ. ಶಿವಮೊಗ್ಗದ ಪ್ರಗತಿಯೇ ನಮ್ಮ ಗುರಿ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!