ಐಟಿ ದಾಳಿ ವೇಳೆಯೇ ಗುಂಡುಹಾರಿಸಿಕೊಂಡು ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ

Picture of Savistara

Savistara

Bureau Report

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಸಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಶುಕ್ರವಾರ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಸಿ.ಜೆ.ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಪದೇ ಪದೇ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿಗೆ ಹೆದರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇಂದು ಕೂಡ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅಶೋಕ್‌ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!