ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ, ಸಚಿವ ಸೋಮಣ್ಣ ಮುತುವರ್ಜಿ

Picture of Savistara

Savistara

Bureau Report

ಪುತ್ತೂರು: ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ನಿರಂತರ ಪ್ರಯತ್ನ ಮತ್ತು ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ವಿಶೇಷ ಮುತುವರ್ಜಿಯಿಂದ ಪುತ್ತೂರು ನೇರಳಕಟ್ಟೆ ರೈಲು ನಿಲ್ದಾಣದಲ್ಲಿ ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೇಂಜ‌ರ್ ರೈಲು ನಿಲುಗಡೆ ಆದೇಶವಾಗಿದೆ. ಈ ಮೂಲಕ ನೂರಾರು ಪ್ರಯಾಣಿಕರಿಗೆ ಅನುಕೂಲವಾಗಿದ್ದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ,ಕ್ಯಾಪ್ಟನ್ ಬ್ರಿಜೇಶ್ ಚೌಟ ರವರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!