ಪ್ರಧಾನಿ ಮೋದಿಗೆ ಟ್ರಂಪ್ ದಿಢೀರ್ ಕರೆ! ಭಾರತದ ಮೇಲೆ ಸುಂಕದ ಹೊರೆ ಇಳಿಸಿದ ಅಮೆರಿಕ

Picture of Savistara

Savistara

Bureau Report

ನವದೆಹಲಿ: ಇಂದು (ಫೆ.02) ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಮಾತನಾಡಿದ್ದಾರೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಈ ಬಗ್ಗೆ ಭಾರತದಲ್ಲಿರುವ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಕೂಡ ಹೇಳಿದ್ದು, ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವಿಷಯ ತಲುಪಿಸಿದ್ದಾರೆ. ಇನ್ನು ಪ್ರಧಾನಿ ಮೋದಿಗೆ ದಿಢೀರ್ ಕರೆ ಮಾಡಿ ಮಾತನಾಡಿರುವ ಟ್ರಂಪ್​, ಭಾರತದ ಮೇಲಿನ ಆಮದು ಸುಂಕವನ್ನು ಇಳಿಸಿದ್ದಾಗಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆ ಟ್ರೂತ್ ಸೋಷಿಯಲ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಹಲವು ವಿಷಯಗಳ ಕುರಿತು ಚರ್ಚೆ ಮಾಡಿದ್ದಾಗಿ ಹೇಳಿರುವ ಟ್ರಂಪ್​, ರಷ್ಯಾದಿಂದ ತೈಲ ಖರೀದಿ ಮಾಡದಿರಲು ಭಾರತ ಒಪ್ಪಿದೆ ಎಂದು ತಿಳಿಸಿದ್ದಾರೆ. ಇದರೊಟ್ಟಿಗೆ ಭಾರತ ಮೇಲಿನ ಆಮದು ಸುಂಕವನ್ನು ಶೇ.25ರಿಂದ 18ಕ್ಕೆ ಇಳಿಸಿದ್ದಾಗಿ ಟ್ರಂಪ್​ ಘೋಷಿಸಿದ್ದಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

News Updates

ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ ಬೈಪಾಸ್ ಹಾಗೂ ನಗರ ವ್ಯಾಪ್ತಿಯ ಹೆದ್ದಾರಿ ಅಭಿವೃದ್ಧಿಗೆ 466.74 ಕೋಟಿ ರೂ. ಮಂಜೂರು; ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಂಸದ ಬಿ.ವೈ. ರಾಘವೇಂದ್ರ

[t4b-ticker]
error: Content is protected !!