ಕೇಂದ್ರ ಮಾಜಿ ಸಚಿವ ಜನಾರ್ಧನ ಪೂಜಾರಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾ‌ರ್ ಭೇಟಿ..

Picture of Savistara

Savistara

Bureau Report

ಮಂಗಳೂರು : ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಡಿಸಿಎಂ ಡಿ ಕೆ ಶಿವಕುಮಾ‌ರ್ ಅವರು ಶುಕ್ರವಾರ ಭೇಟಿ ನೀಡಿ ಅರೋಗ್ಯ ಕ್ಷೇಮ ವಿಚಾರಿಸಿದರು.

ಈ ಸಂದರ್ಭದಮಾಜಿ ಸಚಿವ ರಮಾನಾಥ ರೈ, ಸ್ಥಳೀಯ ಮುಖಂಡ ಇನಾಯತ್ ಆಲಿ ಮತ್ತಿತರರು ಜತೆಗಿದ್ದರು.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!