ಸಂಸದ ಕ್ಯಾ ಬ್ರಿಜೇಶ್ ಚೌಟ ಶಿಫಾರಸ್ಸು | ಕುದ್ಮಾರು ಸರಕಾರಿ ಶಾಲೆಗೆ MRPL CRS ಫoಡ್ 15 ಲಕ್ಷ ಅನುದಾನದ ಕಾಮಗಾರಿ ಭೂಮಿ ಪೂಜೆ

Picture of Savistara

Savistara

Bureau Report

ಕಡಬ :ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ಶಾಸಕಿ ಭಾಗೀರಥಿ ಮುರುಳ್ಯ ನೆರೆವೇರಿಸಿದರು.ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರದೀಪ್ ರೈ,ಶಾಲಾ ಎಸ್ ಡಿಎಂಸಿ ಸದಸ್ಯರು,ಶಾಲೆಯ ಶಿಕ್ಷಕ ವೃಂದ, ಸ್ಥಳೀಯರು ಉಪಸ್ಥಿತರಿದ್ದರು

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!