ಮಂಗಳೂರು ಲೋಕಾಯುಕ್ತ ಪೊಲೀಸ್‌ ಅಧೀಕ್ಷಕರಾಗಿ ದಿನೇಶ್ ಕುಮಾರ್

Picture of Savistara

Savistara

Bureau Report

ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಅವರು ಈ ಹಿಂದೆ ಮಂಗಳೂರಿನಲ್ಲಿ ಡಿಸಿಪಿ ಆಗಿ ಸೇವೆ ಸಲ್ಲಿಸಿದ್ದರು. ನಂತರ ಕೊಡಗು ಜಿಲ್ಲಾ ಅಡಿಷನಲ್ ಎಸ್. ಪಿ ಯಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಸ್ತುತ ಮಂಗಳೂರು ಲೋಕಾಯುಕ್ತ ಅಧೀಕ್ಷಕರಾಗಿ ವರ್ಗಾವಣೆ ಗೊಂಡಿರುತ್ತಾರೆ.

News Updates

ಎಸ್‌ಐಆ‌ರ್ ವಿಚಾರದಲ್ಲಿ ಬಿಜೆಪಿ ಕಾರ್ಯಕರ್ತರ ಬೆದರಿಸಿದರೆ ಸುಮ್ಮನಿರಲ್ಲ: ಪೊಲೀಸರಿಗೆ ಸಂಸದ ಕ್ಯಾ. ಚೌಟ ಎಚ್ಚರಿಕೆ – ಕಾಂಗ್ರೆಸ್ ತನ್ನ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲಿ ಅಕ್ರಮವಾಗಿ ಮತ ರದ್ದು -ಮಾಡಲಾದ ವ್ಯಕ್ತಿಯನ್ನು ತಂದು ಚುನಾವಣಾಧಿಕಾರಿ ಮುಂದೆ ನಿಲ್ಲಿಸಲಿ: ಸಂಸದ ಸವಾಲು

[t4b-ticker]
error: Content is protected !!