ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ನಾಯಕಿಗೆ ಖುಲಾಯಿಸ್ತು ಅದೃಷ್ಟ! 40 ವರ್ಷಗಳ ನಂತರ ಕೇಸರಿ ಪಕ್ಷದ ಮೇಯರ್ ರಿತು ತಾವ್ಡೆ!

Picture of Savistara

Savistara

Bureau Report

ಮುಂಬೈ: ಬಿಎಂಸಿ ಚುನಾವಣೆಯಲ್ಲಿ ಎನ್‌ಡಿಎ ಮಹಾಯುತಿ ಒಕ್ಕೂಟದ ಅದ್ಭುತ ಪ್ರದರ್ಶನದ ನಂತರ ಬಿಜೆಪಿ ಅಭ್ಯರ್ಥಿ ರಿತು ತಾವ್ಡೆ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

ರಿತು ತಾವ್ಡೆ ಘಾಟ್ಕೋಪರ್‌ನ ವಾರ್ಡ್ 132 ರಿಂದ ಕಾರ್ಪೊರೇಟರ್ ಆಗಿದ್ದು, ಈ ಸ್ಥಾನದಿಂದ ಮರು ಆಯ್ಕೆಯಾಗಿದ್ದಾರೆ. ಶಿವಸೇನೆ (ಶಿಂಧೆ ಬಣ) ನಾಯಕ ಸಂಜಯ್ ಶಂಕರ್ ಘಾಡಿ ಉಪ ಮೇಯರ್ ಹುದ್ದೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ. ಅವರು ತಮ್ಮ ನಾಮಪತ್ರವನ್ನೂ ಸಲ್ಲಿಸಿದ್ದಾರೆ.ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಪೊರೇಟ್ ರಿತು ತಾವ್ಡೆ ಭಾರತದ ಅತ್ಯಂತ ಶ್ರೀಮಂತ ನಾಗರಿಕ ಮಂಡಳಿಯಾದ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ನ ಮುಂದಿನ ಮೇಯರ್ ಆಗಲಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!