ಎಬಿವಿಪಿ ವತಿಯಿಂದ ವಾಲಿಬಾಲ್ ಪಂದ್ಯಾಟ:ಆಮಂತ್ರಣ ಪತ್ರಿಕೆ ಬಿಡುಗಡೆ

Picture of Savistara

Savistara

Bureau Report

ಸುಳ್ಯ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ತಾಲೂಕು ಹಾಗೂ ಖೇಲೊ ಭಾರತ್ ಇವರ ವತಿಯಿಂದ ಫೆ. 15 ರಂದು ತಾಲೂಕು ಮಟ್ಟದ ಆಜಾದ್ ಟ್ರೋಫಿ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಇದರ ಕರಪತ್ರ ಹಾಗೂ ಟೀ-ಶರ್ಟ್ ಬಿಡುಗಡೆ ಕಾರ್ಯಕ್ರಮ ಸುಳ್ಯದ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಬಿವಿಪಿ ಪ್ರಮುಖರು, ಸಂಘಟನೆಯ ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ವಾಲಿಬಾಲ್ ಪಂದ್ಯಾಟವು ಫೆಬ್ರವರಿ 15 ಆದಿತ್ಯವಾರ ಸುಳ್ಯದ ಜೆಒಸಿ ಮೈದಾನದಲ್ಲಿ ನಡೆಯಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!