ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪರನ್ನು ಭೇಟಿಯಾದ ಸಂಸದ ಬಿವೈ ರಾಘವೇಂದ್ರ

Picture of Savistara

Savistara

Bureau Report

ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿಗಳು, ವಿಧಾನಸಭೆಯ ಮಾಜಿ ಸಭಾಪತಿಗಳಾದ ಕಾಗೋಡು ತಿಮ್ಮಪ್ಪ ಅವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್, ಹರತಾಳು ಹಾಲಪ್ಪ,

ರಾಜನಂದಿನಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!