ಸಂಸದ ಬಿವೈ ರಾಘವೇಂದ್ರ ವಿಶೇಷ ಪ್ರಯತ್ನ | ಆಗುಂಬೆ ಘಾಟ್ ರಸ್ತೆ NH 169ಎ (30.75 ರಿಂದ 51.60) ಮೇಲ್ದರ್ಜೆಗೆ 2.23 ಕೋಟಿ ವೆಚ್ಚ ಡಿಪಿಆರ್ ಟೆಂಡರ್ ಅಹ್ವಾನ

Picture of Savistara

Savistara

Bureau Report

ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿಗೆ ಮಹತ್ವದ ಮುನ್ನಡೆ ದೊರೆತಿದೆಆಗುಂಬೆ ಘಾಟ್ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ–169ಎ (ಕಿ.ಮೀ. 30.75 ರಿಂದ 51.60) ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸರ್ಕಾರವು ₹2.33 ಕೋಟಿ ವೆಚ್ಚದಲ್ಲಿ ಡಿಪಿಆರ್ ಸಿದ್ಧಪಡಿಸಲು ಟೆಂಡರ್ ಆಹ್ವಾನಿಸಿದೆ. ವಿಶೇಷವಾಗಿ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನ, ಭೂ-ತಾಂತ್ರಿಕ ಪರಿಶೀಲನೆಗಳು ಮತ್ತು ತಜ್ಞರ ನೇಮಕಾತಿ ಒಳಗೊಂಡಿರುವುದು ಈ ಘೋಷಣೆಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ.ದಶಕಗಳಿಂದ ಜನರು ಎದುರಿಸುತ್ತಿದ್ದ ಅಪಾಯಕರ ಪ್ರಯಾಣಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯುವ ದಿಕ್ಕಿನಲ್ಲಿ ಇದು ಮೊದಲ ನಿರ್ಣಾಯಕ ಹೆಜ್ಜೆ. ಈ ಯೋಜನೆ ಮಲೆನಾಡು–ಕರಾವಳಿ ಜಿಲ್ಲೆಗಳ ಸಂಪರ್ಕ ಸುಧಾರಿಸಿ, ಸುರಕ್ಷತೆ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸ್ಥಳೀಯ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಈ ಮಹತ್ವದ ನಿರ್ಧಾರಕ್ಕೆ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಯವರಿಗೆ ಸಂಸದ ಬಿವೈ ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!