ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ | ದೇವರ ಕೃಪೆಗೆ ಪಾತ್ರರಾದ ಸಾವಿರಾರು ಭಕ್ತಾದಿಗಳು

Picture of Savistara

Savistara

Bureau Report

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವವು ಫೆ.08 ರಿಂದ ಫೆ.10 ರವರೆಗೆ ವಿಜೃಂಭಣೆಯಿಂದ ನಡೆಯಿತು. ಫೆ.10 ರಂದು ಬೆಳಿಗ್ಗೆ ಕೊಯಿಲ ಶ್ರೀ ಉಳ್ಳಾಕುಲು ದೈವದ ಭಂಡಾರ ಆಗಮನವಾದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ,ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಿತು.ನಂತರ ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ,ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದು ಅನ್ನಪ್ರಸಾದ ಸ್ವೀಕರಿಸಿದರು.ಇಂದು ರಾತ್ರಿ ಗಂಟೆ 9.30 ರಿಂದ ದೈವಗಳ ನಡಾವಳಿ ನಡೆಯಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!