ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾದ ಸಂಸದ ಯದುವಿರ್ | ಮೈಸೂರು-ಕುಶಾಲನಗರ ರೈಲು ಮಾರ್ಗ ಪುನರುಜ್ಜಿವನಕ್ಕೆ ಮನವಿ, ಸಕಾರಾತ್ಮಕ ಸ್ಪಂದನೆ

Picture of Savistara

Savistara

Bureau Report

ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಸಂಸದ ಯದುವೀರ್ ಭೇಟಿ ಮಾಡಿ, ಬೆಂಗಳೂರು-ಮೈಸೂರು ವಿಭಾಗವನ್ನು 2026-27ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳಲ್ಲಿ ಸೇರ್ಪಡಿಸಲು ಪ್ರಸ್ತಾವನೆ ಸಲ್ಲಿಸಿದರು ಮತ್ತು ಮೈಸೂರು-ಕುಶಾಲನಗರ ರೈಲು ಮಾರ್ಗವನ್ನು ಪುನರುಜ್ಜೀವನಗೊಳಿಸಲು ಹಾಗೂ ಅದರ ಭೂಸ್ವಾಧೀನವನ್ನು ಪ್ರಾರಂಭಿಸಲು ತಕ್ಷಣದ ಹಸ್ತಕ್ಷೇಪಕ್ಕಾಗಿ ಅಗತ್ಯ ಕ್ರಮ ವಹಿಸಲು ಮನವಿ ಸಲ್ಲಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!