ಚಾಮುಂಡಿ ಬೆಟ್ಟದಲ್ಲಿ ಪ್ರಸಾದ್‌ ಯೋಜನೆಗೆ ನ್ಯಾಯಾಲಯ ತಡೆಯಾಜ್ಞೆ; ಯಾವೆಲ್ಲಾ ಕಾಮಗಾರಿ ಸ್ಥಗಿತ?

Picture of Savistara

Savistara

Bureau Report

ಪರಿಸರವಾದಿಗಳ ಹೋರಾಟ ಮತ್ತು ರಾಜವಂಶಸ್ಥರ ತೀವ್ರ ವಿರೋಧದ ಬಳಿಕ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕೇಂದ್ರ ಸರ್ಕಾರದ ಪ್ರಸಾದ್‌ ಯೋಜನೆಯಡಿ ಕೈಗೊಂಡಿದ್ದ ಕಾಮಗಾರಿಗಳನ್ನು ನ್ಯಾಯಾಲಯದ ಆದೇಶದಂತೆ ಸ್ಥಗಿತಗೊಳಿಸಲಾಗಿದೆ. 2025ರಲ್ಲಿ ಆರಂಭಿಸಿದ್ದ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಮಲ್ಟಿಪರ್ಪಸ್‌ ಏರಿಯಾ ಅಭಿವೃದ್ಧಿ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ವಾದ-ವಿವಾದ ಆಲಿಸಿದ ನ್ಯಾಯಾಲಯ, ಬೆಟ್ಟದಲ್ಲಿ ಒಂದು ಕಾಮಗಾರಿಯನ್ನು ಹೊರತುಪಡಿಸಿ, ಉಳಿದೆಲ್ಲಾ ಕಾಮಗಾರಿಗಳನ್ನು ತಕ್ಷಣ ನಿಲ್ಲಿಸುವಂತೆ ತಡೆಯಾಜ್ಞೆ ನೀಡಿದೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!