ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Picture of Savistara

Savistara

Bureau Report

ಬೆಳಾಲು ಆರಿಕೋಡಿ ದೇವಸ್ಥಾನ ಕಾರ್ಯಕ್ರಮ ಮುಗಿಸಿ ಬೇರೊಂದು ಕಾರ್ಯಕ್ರಮಕ್ಕೆ ತೆರಳುವ ಸಂದರ್ಭ ಬಂದಾರು-ಕುಪ್ಪೆಟ್ಟಿ ಮುಖ್ಯ ರಸ್ತೆಯ ಪದ್ಮುಂಜ ಬಳಿ ಬೈಕ್ ಅಪಘಾತಕ್ಕೊಳಗಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು ಅರೋಗ್ಯ ವಿಚಾರಿಸಿ ತುರ್ತು ಸ್ಪಂದಿಸಿ, ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರೂ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!