ಶಿವಮೊಗ್ಗ ಹೆಮ್ಮೆಯ ಕ್ಷಣ– ಆಕಾಶವಾಣಿ ಶಕ್ತಿಶಾಲಿ ಹೊಸ ಅಧ್ಯಾಯ | ಸಂಸದ ಬಿವೈ ರಾಘವೇಂದ್ರ ವಿಶೇಷ ಕಾಳಜಿ

Picture of Savistara

Savistara

Bureau Report

ಶಿವಮೊಗ್ಗ :ವಿದ್ಯಾನಗರದಲ್ಲಿ ನಿರ್ಮಿಸಲಾದ 10 ಕಿಲೋವಾಟ್ FM ಟ್ರಾನ್ಸ್‌ಮಿಟ್ಟರ್ ಕೇಂದ್ರ ಇದೀಗ ಸಂಪೂರ್ಣ ಸಿದ್ಧವಾಗಿದೆ. ಈ ಸೌಲಭ್ಯದಿಂದ ಆಕಾಶವಾಣಿ ಭದ್ರಾವತಿ ಪ್ರಸಾರ ವ್ಯಾಪ್ತಿ ಬಹಳಷ್ಟು ವಿಸ್ತರಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ಜನರಿಗೆ ಸ್ಪಷ್ಟ ಹಾಗೂ ಪರಿಣಾಮಕಾರಿ ಮಾಹಿತಿಯ ಪ್ರಸಾರ ಸಾಧ್ಯವಾಗಲಿದೆ.

ಮಾನ್ಯ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವರಾದ ಶ್ರೀ ಎಲ್. ಮುರುಗನ್ ಜಿ ಅವರ ಸಹಕಾರದಿಂದ ಈ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಫೆಬ್ರವರಿ 2026ರಲ್ಲಿ ಈ ಕೇಂದ್ರವನ್ನು ಉದ್ಘಾಟಿಸಲು ಅವರನ್ನು ಸಂಸದರು ಆಹ್ವಾನಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ ಅವರ ದೂರದರ್ಶಿ ನಾಯಕತ್ವದಲ್ಲಿ, ದೇಶದ ಸಮಗ್ರ ಅಭಿವೃದ್ಧಿ ಮತ್ತು ಸಂಪರ್ಕ ವ್ಯವಸ್ಥೆಯ ಬಲವರ್ಧನೆಗೆ ಕೇಂದ್ರ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಯೆಂದು ಬಿವೈ ರಾಘವೇಂದ್ರ ತಿಳಿಸಿದ್ದಾರೆ

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!