ಸುಳ್ಯ : ಬಿಜೆಪಿ ಮಹಿಳಾ ಮೋರ್ಚಾ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ

Picture of Savistara

Savistara

Bureau Report

ಬಿಜೆಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿಯ ವ್ಯವಸ್ಥೆಗಳ ಮತ್ತು ಬೇಡಿಕೆಗಳ ಬಗ್ಗೆ ಗಮನಿಸಿದರು.

ಹೊಸ ಕಟ್ಟಡದ ಬೇಡಿಕೆಯನ್ನು ಮುಂದಿಟ್ಟಿರುವ ಕಾರಣ ಮಾನ್ಯ ಶಾಸಕರ ಜೊತೆ ಮತ್ತು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರುವುದೆಂದು ಎಂಬ ಭರವಸೆ ನೀಡಲಾಯಿತು.

ಈ ಸಂಧರ್ಭ ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ ಕೆ, ಪ್ರಧಾನ ಕಾರ್ಯದರ್ಶಿ ಶಶಿಕಲಾ ನೀರಬಿದಿರೆ, ಲೋಲಾಕ್ಷಿ, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಗುಣವತಿ ಕೊಲ್ಲಂತಡ್ಕ , ಮಹಿಳಾ ಮೋರ್ಚಾ ಕಾರ್ಯದರ್ಶಿ ಭಾರತಿ ಪುರುಷೋತ್ತಮ್, ಸದಸ್ಯರಾದ ಸುಮತಿ ಹಾಗೂ ದಿವ್ಯಾ ಮಡಪ್ಪಾಡಿ ಉಪಸ್ಥಿತರಿದ್ದರು

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!