ಲೋಕಾಯುಕ್ತ ದಾಳಿ:ಕ್ರೈಸ್‌ ಎಸ್‌ಇ ಜನಾರ್ಧನ್ ಮನೆಯಲ್ಲಿ ₹1.70 ಕೋಟಿ ನಗದು ಪತ್ತೆ

Picture of Savistara

Savistara

Bureau Report

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಪ್ರಕರಣದಲ್ಲಿಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಸೂಪರಿಂಟೆಂಡೆಂಟ್ ಎಂಜಿನಿಯರ್ ಎಚ್.ಎಂ.ಜನಾರ್ಧನ್ ಅವರ ಮನೆಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹1.70 ಕೋಟಿ ನಗದು ಪತ್ತೆಯಾಗಿದೆ.

ಜನಾರ್ಧನ್ ಮತ್ತು ಅವರ ಆಪ್ತರ ಮನೆಗಳ ಮೇಲೆ ಬೆಳಿಗ್ಗೆಯೇ ದಾಳಿ ನಡೆಸಲಾಗಿದ್ದು, ಶೋಧ ಮುಂದುವರೆದಿದೆ. ನಗದು ಎಣಿಕೆ ಮಾಡಲು ಯಂತ್ರಗಳನ್ನು ಬಳಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.ಶೋಧ ಮುಂದುವರೆದಿದ್ದು, ಆಪಾದಿತ ಅಧಿಕಾರಿಯ ಒಟ್ಟು ಆಸ್ತಿಯ ವಿವರ ನೀಡಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!