ಕುದ್ರೋಳಿ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ

Picture of Savistara

Savistara

Bureau Report

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಮಂಗಳವಾರ ಧ್ವಜಾರೋಹಣ ನೆರವೇರುವ ಮೂಲಕ ವಿಧ್ಯುಕ್ತವಾಗಿ ಚಾಲನೆ ದೊರೆಯಿತು.ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ, ಧ್ವಜಪೂಜೆ ಬಳಿಕ ಧ್ವಜಾರೋಹಣ ನೆರವೇರಿತು. ಬಳಿಕ ತೈಲಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಸಂಜೆ ಭಜನಾ ಕಾರ್ಯಕ್ರಮ, ರಾತ್ರಿ ಮಹಾಪೂಜೆ, ಬಲಿ ಉತ್ಸವ, ಶಯನೋತ್ಸವ ನೆರವೇರಿತು.ಕುದ್ರೋಳಿ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ, ಟ್ರಸ್ಟಿಗಳಾದ ಎಚ್.ಎಸ್.ಸಾಯಿರಾಂ, ಕೃತೀನ್ ಅಮೀನ್, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ‌.ಜಿ.ಸುವರ್ಣ, ಸದಸ್ಯರಾದ ಲೀಲಾಕ್ಷ ಕರ್ಕೇರ, ಪಿ.ಕೆ.ಗೌರವಿ, ಶ್ರೀ ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು ಮೊದಲಾದವರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!