ಸುಬ್ರಹ್ಮಣ್ಯ: ಅಶಕ್ತ ಕಾಲೇಜು ವಿದ್ಯಾರ್ಥಿಯ ಬಾಳಿಗೆ ಬೆಳಕಾದ ಸಂಸದ ಕ್ಯಾ. ಚೌಟ

Picture of Savistara

Savistara

Bureau Report

ಅಂಗವೈಕಲ್ಯತೆಯೆ ಸವಾಲಿನ ನಡುವೆಯೂ ಸುಬ್ರಹ್ಮಣ್ಯ ದ ಬಿಲದ್ವಾರ ಬಳಿಯ ನಿವಾಸಿಯಾಗಿರುವ ಸಾಯಿ ದರ್ಶನ್ ಮನೆಯಲ್ಲಿ ಖಾಸಗಿಯಾಗಿ ಪಿ.ಯು ಪರೀಕ್ಷೆ ಬರೆದು ಉತ್ತೀರ್ಣರಾದರು.ಪದವಿ ಶಿಕ್ಷಣವನ್ನು ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಕಲಿಯಬೇಕೆಂಬ ಹಂಬಲ ಹೊಂದಿದ್ದ. ಸಾಯಿದರ್ಶನ್ ಅವರ ತುಡಿತವನ್ನು ಮನಗೊಂಡು ಕಾಲೇಜಿಗೆ ಹೋಗಿಬರಲು ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು MSEZ ನ ಸಿ‌ಎಸ್‌ಆರ್ ನಿಧಿಯಿಂದ ಅತ್ಯಾಧುನಿಕ ನಿಯೋಬೋಲ್ಟ್ ವ್ಹೀಲ್ ಚೇರ್ ಅನ್ನು ಒದಗಿಸಿಕೊಡುವ ಮೂಲಕ ವಿದ್ಯಾರ್ಥಿ ಸಾಯಿ ಸುದರ್ಶನ್ ಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸಂಸದರ ಈ ಕಾಳಜಿಗೆ ವಿದ್ಯಾರ್ಥಿ ಸಾಯಿ ಸುದರ್ಶನ್ ಹರ್ಷ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸುಬ್ರಹ್ಮಣ್ಯ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರು ಸಂಸದರ ಈ ಕಾರ್ಯವನ್ನು ಶ್ಲಾಘಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!