ಸುಳ್ಯ : ಅರಂತೋಡುನಲ್ಲಿ ಪೆಟ್ರೋಲ್ ಹಾಕಿ ಹಣ ಕೊಡದೆ ಪರಾರಿಯಾದ ಕಾರು ಚಾಲಕ

Picture of Savistara

Savistara

Bureau Report

ಸುಳ್ಯ ದ ಅರಂತೋಡಿನ ನಯಾರ ಪೆಟ್ರೋಲ್ ಪಂಪ್ ನಲ್ಲಿ 2510 ರೂ ನ ಪೆಟ್ರೋಲ್ ಹಾಕಿ ಹಣ ಕೊಡದೇ ಕಾರು ಚಾಲಕ ಪರಾರಿಯಾದ ಘಟನೆ ಇವತ್ತು ( ಫೆ.13 ) ರಂದು ನಡೆದಿದೆ. ಕಾರನ್ನು ಜಾಲ್ಸೂರು ಚೆಕ್ ಪೋಸ್ಟ್ ಬಳಿ ಫಾರೆಸ್ಟ್ ಸಿಬ್ಬಂದಿಗಳು, ಆಟೋ ಚಾಲಕರು, ಜಾಲ್ಸೂರು ಪೆಟ್ರೋಲ್ ಬಂಕ್ ಸಿಬ್ಬಂದಿಗಳು ಅಡ್ಡ ಗಟ್ಟಿದಾಗ ಕಾರನ್ನು ನಿಲ್ಲಿಸದೇ ಪುತ್ತೂರು ಕಡೆ ಪರಾರಿಯಾಗಿದ್ದಾನೆ ತಿಳಿದು ಬಂದಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!