ಕಾಫಿ ಬೆಳೆಗಾರರ ಸರ್ಪೆಸ್ ಕಾಯಿದೆ ವಿಚಾರ | ಕೇಂದ್ರ ಸಚಿವೆ ನಿರ್ಮಲ ಸೀತಾರಾಮ್ ಭೇಟಿಯಾದ ಮಾಜಿ ಪ್ರಧಾನಿ ದೇವೇಗೌಡ

Picture of Savistara

Savistara

Bureau Report

ಚಿಕ್ಕಮಗಳೂರು ಪ್ರದೇಶದಲ್ಲಿ ಸರ್ಪೇಸ್ ಕಾಯ್ದೆಯಿಂದ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆ ಕುರಿತು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದ ನಿಯೋಗ ಮಾಜಿ ಪ್ರಧಾನಿ ದೇವೇಗೌಡರ ಸಮಕ್ಷಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಭೇಟಿ ಮಾಡಿ ಚರ್ಚಿಸಿದರು ಈ ವೇಳೆ ತಕ್ಷಣ ಆನ್‌ಲೈನ್‌ ಹರಾಜು ಪ್ರಕ್ರಿಯೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ಮಲಾ ಸೀತಾರಾಮನ್‌ ಸೂಚಿಸಿದ್ದಾರೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!