ಮಂಗಳೂರು ನಗರದಲ್ಲೂ ಇನ್ನು ಕೆಎಸ್‌ ಆರ್‌ಟಿಸಿ ಬಸ್ಸು ಸಂಚಾರ

Picture of Savistara

Savistara

Bureau Report

ಕೆ.ಎಸ್‌.ಆರ್‌.ಟಿ.ಸಿ ಗೆ ಸೇರಿದ ಎಲ್ಲ ಬಸ್ಸುಗಳು ಇನ್ನು ಮುಂದೆ ಮಂಗಳೂರು ನಗರದ ಕೇಂದ್ರ ಭಾಗದಲ್ಲೂ ಸಂಚರಿಸಲು ಅವಕಾಶ.ಕರ್ನಾಟಕ ರಾಜ್ಯ ರಸ್ತೆ ಸಂಸ್ಥೆಯ ಬಸ್ಸುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಅಧಿಸೂಚನೆಯಿಂದ ವಿನಾಯಿತಿ.ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆ.ಎಸ್‌.ಆರ್‌.ಟಿ.ಸಿ)ಗೆ ಸೇರಿದ ಎಲ್ಲ ಬಸ್ಸುಗಳು ಇನ್ನು ಮುಂದೆ ನಗರದ ಕೇಂದ್ರ ಭಾಗದಲ್ಲೂ ಸಂಚರಿಸಲು ಅವಕಾಶ ನೀಡಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಹೊಸ ಅಧಿಸೂಚನೆ ಹೊರಡಿಸಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!