ಬಂಜಾರ ಕಾಶಿ ಸುರಗೊಂಡನಕೊಪ್ಪದಲ್ಲಿ ಸತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಮಹೋತ್ಸವ!

Picture of Savistara

Savistara

Bureau Report

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರವಾದ ಸುರಗೊಂಡನಕೊಪ್ಪದಲ್ಲಿ (ಭಾಯಗಡ್) ನಡೆದ ಸತಗುರು ಸಂತ ಸೇವಾಲಾಲ್ ಮಹಾರಾಜ್ ಅವರ 287ನೇ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , , ದಾವಣಗೆರೆ ಸಂಸದ ಡಾ. ಪ್ರಭಾ ಮಲ್ಲಿಕಾರ್ಜುನ್, ಶ್ರೀ ಪಿ. ರಾಜೀವ್ ,ಮಾಜಿ ಶಾಸಕರು, ಶ್ರೀ ಎಂ.ಪಿ. ರೇಣುಕಾಚಾರ್ಯ ,ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!