T20 ವಿಶ್ವಕಪ್ | ಭಾರತ – ಪಾಕ್ ಮುಖಾಮುಖಿ ವೇಳೆ ಮತ್ತೊಮ್ಮೆ ಹಸ್ತಲಾಘವ ಮಾಡದ ಸೂರ್ಯಕುಮಾ‌ರ್-ಸಲ್ಮಾನ್ ಅಲಿ

Picture of Savistara

Savistara

Bureau Report

ಕೊಲೊಂಬೊ : T20 ವಿಶ್ವಕಪ್ ಪಂದ್ಯದಲ್ಲಿ ರವಿವಾರ ಟಾಸ್ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಹಾಗೂ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅವರು ಮತ್ತೊಮ್ಮೆ ಪರಸ್ಪರ ಕೈ ಕುಲುಕಲಿಲ್ಲ.ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್‌ ಆಯ್ಕೆ ಮಾಡಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!