ಕೋಲಾರದಲ್ಲಿ ಟಾಟಾ – ಏರ್ ಬಸ್ ಹೆಲಿಕಾಫ್ಟರ್ ಘಟಕ : ಫೆ. 17ಕ್ಕೆ ಪ್ರಧಾನಿ ಮೋದಿಯಿಂದ ಉದ್ಘಾಟನೆ

Picture of Savistara

Savistara

Bureau Report

ವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ಟಾಟಾ ಏರ್ ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ ಅವರು ಮಂಗಳವಾರ ವರ್ಚುಯಲ್ ಮೂಲಕ ಉದ್ಘಾಟಿಸಲಿದ್ದಾರೆ.

ಅದೇ ದಿನ ರಕ್ಷಣಾ ಸಚಿವ ರಾಜನಾಥ ಸಿಂಗ್ ಮತ್ತು ಫ್ರಾನ್ಸ್ ರಕ್ಷಣಾ ಸಚಿವ ಕ್ಯಾಥರಿನ್ ವಾಟ್ರಿನ್ ಅವರು ಬೆಂಗಳೂರಿನಲ್ಲಿ ಹಮ್ಮರ್ ಕ್ಷಿಪಣಿ ಸೇರಿ ರಕ್ಷಣಾ ಒಪ್ಪಂದಕ್ಕೆ ಸಹಿ ಹಾಕಲಿದ್ದಾರೆ.

ಈ ವೇಳೆ ಹಲವು ರಕ್ಷಣಾ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಲಾಗುವುದು.ರಕ್ಷಣಾ ಇಲಾಖೆಯಿಂದ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರ ಒಪ್ಪಂದವನ್ನು ಇನ್ನೂ ಹತ್ತು ವರ್ಷ ವಿಸ್ತರಿಸುವ ಮತ್ತು ಹಮ್ಮರ್ ರಕ್ಷಣಾ ಕ್ಷಿಪಣಿಯ ಜಂಟಿ ತಯಾರಿಕೆ ಸೇರಿದಂತೆ ಹಲವು ರಕ್ಷಣಾ ಒಪ್ಪಂದಗಳಿಗೆ ಉಭಯ ನಾಯಕರು ಸಹಿ ಹಾಕುವ ಸಾಧ್ಯತೆ ಇದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!