ತಾಳಗುಪ್ಪ : ಶ್ರೀ ಕೋಡಿಮಠದಲ್ಲಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Picture of Savistara

Savistara

Bureau Report

ತಾಳಗುಪ್ಪದ ಐತಿಹಾಸಿಕ ಶ್ರೀ ಕೋಡಿಮಠದಲ್ಲಿ ನಡೆಯಲಿರುವ ಪವಿತ್ರ ‘ಧರ್ಮಸಭೆ’ ಹಾಗೂ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ರಾಘವೇಂದ್ರ ಬಿ ವೈ ಭಾಗವಹಿಸಿದ್ದರು .

ಈ ಸಂದರ್ಭದಲ್ಲಿ ಮ.ನಿ.ಪ್ರ. ಶಿವಲಿಂಗ ಮಹಾಸ್ವಾಮಿಗಳು, ಬಣ್ಣದಮಠ ಶಿರಸಿ,

ವಿದ್ವಾನ್ ಸಿದ್ಧವೀರ ಮಹಾಸ್ವಾಮಿಗಳು, ಕೂಡ್ಲಿಮಠ ಮಹಾಸಂಸ್ಥಾನಂ ತಾಳಗುಪ್ಪ,

ಮನ್ನಿರಂಜನ ಪ್ರಣವಪೀಠಾಧೀಶರಾದ ವಿದ್ವಾನ್ ಸಿದ್ದವೀರ ಮಹಾಸ್ವಾಮಿಗಳು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!