ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆ: 25 ಲಕ್ಷ ಮಹಿಳೆಯರಿಗೆ ತಲಾ 10,000 ರೂ. ವರ್ಗಾಯಿಸಿದ ಬಿಹಾರ ಸಿಎಂ

Picture of Savistara

Savistara

Bureau Report

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಯಂ ಉದ್ಯೋಗದ ಮೂಲಕ ಜೀವನೋಪಾಯ ಕಂಡುಕೊಳ್ಳುವುದನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಭಾಗವಾಗಿ ಸೋಮವಾರ 25 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾವಣೆಗೊಳಿಸಿದರು. ನೇರ ಲಾಭ ವರ್ಗಾವಣೆಯ ಒಟ್ಟು ಮೊತ್ತ 2,500 ಕೋಟಿ ರೂ.ಗಳಾಗಿವೆ.

ಪ್ರಧಾನಿ ನರೇಂದ್ರ ಮೋದಿಯವರು ಸೆ.2025ರಲ್ಲಿ ಚಾಲನೆ ನೀಡಿದ್ದ ಯೋಜನೆಯಡಿ ಈ ಹಿಂದೆ 1.81 ಕೋಟಿ ಮಹಿಳೆಯರು ತಲಾ 10,000 ರೂ.ಗಳನ್ನು ಸ್ವೀಕರಿಸಿದ್ದಾರೆ. ಸಣ್ಣ ಉದ್ಯಮಗಳು,ವೃತ್ತಿ ತರಬೇತಿ ಮತ್ತು ಇತರ ಜೀವನೋಪಾಯ ಚಟುವಟಿಕೆಗಳಿಗೆ ಮೂಲಧನವನ್ನು ಒದಗಿಸುವ ಮೂಲಕ ಮಹಿಳೆಯರ ಸಬಲೀಕರಣ ಈ ಯೋಜನೆಯ ಉದ್ದೇಶವಾಗಿದೆ. ವ್ಯವಹಾರ ಸ್ಥಾಪನೆಗಾಗಿ ಈ ಮೂಲಧನವನ್ನು ಬಳಸಿ ಯಶಸ್ಸು ಸಾಧಿಸುವ ಆಯ್ದ ಫಲಾನುಭವಿಗಳು ಹೆಚ್ಚುವರಿಯಾಗಿ ಎರಡು ಲಕ್ಷ ರೂ.ಗಳ ಆರ್ಥಿಕ ನೆರವನ್ನು ಪಡೆಯಲು ಅರ್ಹರಾಗಬಹುದು ಎಂದು ಅಧಿಕಾರಿಗಳು ತಿಳಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!