ಕರ್ನಾಟಕ ಹೈಕೋರ್ಟ್‌: ಮೂವರು ಹೊಸ ಎಎಜಿಗಳ ನೇಮಕ

Picture of Savistara

Savistara

Bureau Report

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಹಾಲಿ ಹೆಚ್ಚುವರಿಅಡ್ವಕೇಟ್ ಜನರಲ್‌ಗಳಾದ (ಎಎಜಿ) ಸಿ.ಎಸ್.ಪ್ರದೀಪ್, ಸಂತೋಷ್ ಎಸ್.ಗೋಗಿ ಮತ್ತು ಎನ್.ದೇವದಾಸ್ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಈ ತೆರವಾದ ಹುದ್ದೆಗಳಿಗೆ ಕ್ರಮವಾಗಿ ಹೈಕೋರ್ಟ್ ವಕೀಲರಾದ ಪ್ರದೀಪ್ ಗಾಂವಕರ್, ತಾರನಾಥ ಪೂಜಾರಿ ಮತ್ತು ಕೆ.ಶ್ರೀಕಾಂತ ಪಾಟೀಲ ಅವರನ್ನು ನೇಮಕ ಮಾಡಿ ಕಾನೂನು ಇಲಾಖೆ ಆದೇಶಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!