ಸುಬ್ರಮಣ್ಯ ಅಕ್ರಮ ಮರಳುಗಾರಿಕೆ ವಾಹನ ಪೊಲೀಸ್ ವಶ | ಸ್ಥಳೀಯ ಕಾಂಗ್ರೆಸ್ ಮುಖಂಡರ ಭಾಗಿಯಾಗಿರುವ ಶಂಕೆ?

Picture of Savistara

Savistara

Bureau Report

ಐನೆಕಿದು ಗ್ರಾಮದ ಕುಜಂಬಾರು ಎಂಬಲ್ಲಿ ಕಲ್ಲಾಜೆ ಹೊಳೆಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದಲ್ಲಿಗೆ ಪೋಲಿಸರು ದಾಳಿ ಮಾಡಿ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ವಾಹನ ವಶ ಪಡಿಸಿಕೊಂಡಿರುವ ಘಟನೆ ಫೆ.16 ರಂದು ವರದಿಯಾಗಿದೆ.

ಹಿಟಾಚಿ ಯಂತ್ರದ ಮೂಲಕ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದರೆಂದು ಆರೋಪಿಸಲಾಗಿದ್ದು ಸುಬ್ರಹ್ಮಣ್ಯ ಠಾಣಾ ಅಧಿಕಾರಿ ಆಂಜನೇಯ ರೆಡ್ಡಿ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು ಒಂದು ಹಿಟಾಚಿ, ಮರಳುಗಾರಿಕೆಗೆ ಬಳಸಲಾದ ಟಿಪ್ಪರ್ ಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ಐನೆಕಿದು ಗ್ರಾಮದ ಕುಜಂಬಾರು ಬಳಿ ಕಲ್ಲಾಜೆ ಹೊಳೆಯಿಂದ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ಪೋಲಿಸರು ದಾಳಿ ಮಾಡಿ ಮರಳುಗಾರಿಕೆಗೆ ಬಳಸಲಾಗುತ್ತಿದ್ದ ವಾಹನ ವಶ ವಶಪಡಿಸಿಕೊಂಡಿದ್ದು ಹಿಟಾಚಿ ಯಂತ್ರದ ಮೂಲಕ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದರೆಂದು ಸುಬ್ರಹ್ಮಣ್ಯ ಠಾಣಾ ಅಧಿಕಾರಿ ಆಂಜನೇಯ ರೆಡ್ಡಿ ನೇತ್ರತ್ವದಲ್ಲಿ ದಾಳಿ ನಡೆಸಲಾಗಿದ್ದು ಒಂದು ಹಿಟಾಚಿ, ಮರಳುಗಾರಿಕೆಗೆ ಬಳಸಲಾದ ಟಿಪ್ಪರ್ ಗಳನ್ನು ವಶಪಡಿಸಿಕೊಂಡಿದ್ದು ಸ್ಥಳೀಯ ಸುಬ್ರಮಣ್ಯ ಕಾಂಗ್ರೆಸ್ ಮುಖಂಡ,ಕುಕ್ಕೆ ದೇವಾಲಯ ಜವಾಬ್ದಾರಿ ಯುತ ಸ್ಥಾನದಲ್ಲಿರುವ ವ್ಯಕ್ತಿಯ ಹೆಸರು ಈ ಅಕ್ರಮ ಮರಳುಗಾರಿಕೆ ಯಲ್ಲಿ ಹೆಸರು ಕೇಳಿ ಬರುತ್ತಿದೆ

ಈ ಬಗ್ಗೆ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ತಿಳಿದು ಬಂದಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!