ರಾಜ್ಯದಲ್ಲಿ ಮಳೆ ಜತೆ ಬಿಸಿಲಿನ ಝಳ ಮಲೆನಾಡಿನಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಸೂಚನೆ

Picture of Savistara

Savistara

Bureau Report

ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲು ಸುಡುತ್ತಿದೆ. ಆದರೆ ಮಲೆನಾಡಿನಲ್ಲಿ ಎರಡು ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶ್ರೀಲಂಕಾ ಆಗ್ನೆಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!