BJPಯನ್ನು ಆರೆಸ್ಸೆಸ್ ನಿಯಂತ್ರಿಸುವುದಿಲ್ಲ: ಮೋಹನ್ ಭಾಗವತ್

Picture of Savistara

Savistara

Bureau Report

ಲಕ್ಕೋ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯನ್ನು ರಿಮೋಟ್ ಕಂಟ್ರೋಲ್ ಮಾಡುತ್ತಿಲ್ಲ. ಆದರೆ, ಬಿಜೆಪಿಯನ್ನು ವಿರೋಧಿಸುವವರು ಆರೆಸ್ಸೆಸ್ ಅನ್ನು ಕೂಡ ವಿರೋಧಿಸುತ್ತಾರೆ ಎಂದು ಆರೆಸ್ಸೆಸ್‌ ಮುಖ್ಯಸ್ಥ ಮೋಹನ್ ಭಾಗವತ್ ಬುಧವಾರ ಹೇಳಿದ್ದಾರೆ.3 ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋಹನ್ ಭಾಗವತ್, ಸಂಘದ ಸ್ವಯಂಸೇವಕರು ಬಿಜೆಪಿಗೆ ಸೇರಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಆದರೆ, ಆರೆಸ್ಸೆಸ್ ಬಿಜೆಪಿಯನ್ನು ನಿಯಂತ್ರಿಸುತ್ತದೆ ಎಂದು ಹೇಳುವುದು ತಪ್ಪು ಎಂದು ಹೇಳಿದ್ದಾರೆ.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳ ಬಗ್ಗೆ ಪ್ರತಿಕ್ರಿಯಿಸಿದ ಮೋಹನ್ ಭಾಗವತ್, ಅಮೆರಿಕ ತನ್ನ ಆರ್ಥಿಕ ಮತ್ತು ಮಿಲಿಟರಿ ಶಕ್ತಿಯನ್ನು ಬಳಸಿಕೊಂಡು ದೇಶವನ್ನು ಮಂಡಿಯೂರಿಸಲು ಬಯಸುತ್ತಿದೆ. ಆದರೆ ಭಾರತ ಬಲಿಷ್ಠವಾಗಿದೆ ಎಂದು ಹೇಳಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!