ಸಾರಿಗೆ ನೌಕರರೇ ಸರ್ಕಾರದ ಪರಿಸ್ಥಿತಿ ಅರ್ಥಮಾಡ್ಕೊಳ್ಳಪ್ಪ, ಮುಷ್ಕರ ಕೈಬಿಡಿ: ಡಿಕೆಶಿ ಮನವಿ

Picture of Savistara

Savistara

Bureau Report

ಸಾರಿಗೆಯವರು ಸರ್ಕಾರದ ಪರಿಸ್ಥಿತಿಯನ್ನೂ ಅರ್ಥ ಮಾಡ್ಕೊಬೇಕು. ದಯವಿಟ್ಟು ಇದನ್ನೆಲ್ಲ ಬಿಟ್ಟು ಕೆಲಸ ಮಾಡಿ, ನಮಗೆ ಸಹಕರಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾ‌ರ್ ಮನವಿ ಮಾಡಿದ್ದಾರೆ.ಈಗ ಆಫರ್ ಮಾಡಿರೋದು ಕಡಿಮೆ ಏನಿಲ್ಲ. ಸದ್ಯದ ಪರಿಸ್ಥಿತಿಗೆ ಅದು ಖುಷಿ ಪಡುವ ಮೊತ್ತವೇ ಅದನ್ನು ಬಿಟ್ಟು ಇನ್ನೂ ಮುಷ್ಕರ ಅಂದ್ರೆ ಹೇಗೆ? ಎಂದಿದ್ದಾರೆ.

ಇನ್ನು ಬೆಂಗಳೂರು ಕಸ ವಿಲೇವಾರಿ ಬಗ್ಗೆ ಮಾತನಾಡಿ, ಯಾರು ಕಸ ಹಾಕಲು ಬಿಡಲ್ಲ ಅವರ ಕ್ಷೇತ್ರದಲ್ಲಿ ಕಸ ಎತ್ತಿಸಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಕಸ ಡಂಪ್ ಮಾಡಿಸಲು ಕಾಲು ಮುಗಿಯುವುದಕ್ಕೆ ಆಗುತ್ತಾ? ಕಸ ಎಲ್ಲಾದ್ರೂ ಹಾಕಬೇಕಾಲ್ವಾ, ಎಲ್ಲಿ ಹಾಕಬೇಕು. ಮೊದಲಿನಿಂದಲೂ ಎಲ್ಲಿ ಸಂಪ್ರದಾಯದಂತೆ ಹಾಕ್ತಿವೋ ಅಲ್ಲಿ ಹಾಕ್ತಿವಿ.ಡೆವೆಲಪೈಂಟ್‌ಗೆ ಸಾಕಷ್ಟು ಹಣ ಕೊಟ್ಟಿದ್ದೀವಿ. ಹೆಚ್ಚಿಗೆ ಕೇಳಿದ್ರೆ ಎಷ್ಟು ಅಂತ ಕೊಡುವುದಕ್ಕೆ ಆಗುತ್ತದೆ? ಅವರು ಅರ್ಥ ಮಾಡಿಕೊಳ್ಳಬೇಕು, ಲಾರಿಗಳು ಎಲ್ಲಿ ಹೋಗ್ತಾವೆ. ಬೇರೆ ಕಡೆ ನಾಲ್ಕು ಡಂಪಿಂಗ್ ಯಾರ್ಡ್ ಮಾಡಲು ಶಾಶ್ವತವಾಗಿ ಜಾಗ ನೋಡ್ತಿದ್ದೀವಿ. ಎರಡು ಕಡೆ ಜಾಗ ಫೈನಲ್ ಆಗಿದೆ. ಇದೆಲ್ಲ ಯಾರ ಕಸ? ಜನರ ಕಸ ಅಲ್ವಾ ಎಂದು ಗರಂ ಆದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!