ಚಂದ್ರಗ್ರಹಣ: ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

Picture of Savistara

Savistara

Bureau Report

ಬೆಳ್ತಂಗಡಿ, ಫೆ. 19: ಚಂದ್ರಗ್ರಹಣ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾ. 3ರಂದು ಮಧ್ಯಾಹ್ನ 1.30ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ರಾತ್ರಿ 7.30ಕ್ಕೆ ಚಂದ್ರಗ್ರಹಣ ಮುಕ್ತಾಯವಾದ ಬಳಿಕ ದೇವಸ್ಥಾನದ ಶುದ್ದೀಕರಣ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳು ಮುಗಿದ ಅನಂತರ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪ್ರಕಟನೆ ತಿಳಿಸಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!