ಆಂಧ್ರದ ಚಿತ್ತೂರಿನಲ್ಲಿ ಹಕ್ಕಿ ಜ್ವರ ಪತ್ತೆ, ಕೊಪ್ಪಳದಲ್ಲಿ ತೀವ್ರ ನಿಗಾ

Picture of Savistara

Savistara

Bureau Report

ನೆರೆಯ ಆಂಧ್ರ ಪ್ರದೇಶ ಜಿಲ್ಲೆಯ ಚಿತ್ತೂರು ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಕರ್ನಾಟಕದಲ್ಲಿಯೂ ಆತಂಕ ಹೆಚ್ಚಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ.ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 25 ಮೊಟ್ಟೆ ಉತ್ಪಾದನಾ ಕೋಳಿ ಫಾರಂಗಳು ಹಾಗೂ 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ಕೋಳಿ ಶೀತ ಜ್ವರ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅತ್ಯಗತ್ಯವಾಗಿದೆ.

ಪಕ್ಕದ ರಾಜ್ಯದಲ್ಲಿ ರೋಗೋದ್ರೇಕ ಕಂಡುಬಂದಿರುವುದರಿಂದ, ಜಿಲ್ಲೆಯ ಪಶುವೈದ್ಯಕೀಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕೋಳಿ ಫಾರಂ ಮಾಲೀಕರು ಪೂರ್ಣ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಸೂಚಿಸಿದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!