ಸುಳ್ಯ : ಶಾಸಕಿ ಭಾಗಿರಥಿ ಜೊತೆ ಮನ್ ಕಿ ಬಾತ್ ವೀಕ್ಷಿಸಿದ ಬಿಜೆಪಿ ಕಾರ್ಯಕರ್ತರು

Picture of Savistara

Savistara

Bureau Report

ಸುಳ್ಯ ನಗರದ ನಾಗರಾಜ್ ಭಟ್ ರವರ ಮನೆಯಲ್ಲಿ ಇಂದು ಸುಳ್ಯ ನಗರದ ಎಲ್ಲಾ ಕಾರ್ಯಕರ್ತರು ಮನ್ ಕಿ ಬಾತ್ ವೀಕ್ಷಿಸಿದರು. ಶಾಸಕಿ ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಪ್ರಭಾರಿ ಪ್ರಸನ್ನ ಕುಮಾರ್ ಮಾರ್ತ,

ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ, ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಕುಸುಮಧರ, ಕಾರ್ಯದರ್ಶಿ ನಾರಾಯಣ ಶಾಂತಿನಗರ, ಪ್ರಮುಖರಾದ ಪಿ ಕೆ ಉಮೇಶ್, ಸೋಮನಾಥ ಪೂಜಾರಿ, ಸಿ ಎ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ, ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಅವಿನಾಶ್, ಮಾಜಿ ನಗರ ಪಂಚಾಯತ್ ಸದಸ್ಯರುಗಳು, ಬೂತ್ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!