ಬೆಳ್ಳಾರೆ : ದಿ.ಪ್ರವೀಣ್ ನೆಟ್ಟಾರು ಮನೆಯಲ್ಲಿ ಪ್ರಧಾನ ಮಂತ್ರಿ ಮನ್ ಕೀ ಬಾತ್ ವೀಕ್ಷಿಸಿದ ಸಂಸದ ಕ್ಯಾ.ಚೌಟ

Picture of Savistara

Savistara

Bureau Report

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 131ನೇ ಸಂಚಿಕೆಯ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬಿಜೆಪಿ ಸುಳ್ಯ ಮಂಡಲದ ಬೆಳ್ಳಾರೆ ಮಹಾಶಕ್ತಿಕೇಂದ್ರದ ನೆಟ್ಟಾರು ದಿ.ಪ್ರವೀಣ್ ನೆಟ್ಟಾರ್ ಅವರ ಮನೆಯಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಪ್ರವೀಣ್ ನೆಟ್ಟಾರುರವರ ತಂದೆ ಶೇಖರ ಪೂಜಾರಿ ತಾಯಿ ಶ್ರೀಮತಿ ರತ್ನಾವತಿ ,ದಿ.ಪ್ರವೀಣ ನೆಟ್ಟಾರ ಪತ್ನಿ ಶ್ರೀಮತಿ ನೂತನ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!