ಸುಳ್ಯ : ದೊಡ್ಡೇರಿ ಮಹಾಮಾಯಿ ದೇವಸ್ಥಾನಕ್ಕೆ ಸಂಸದ ಕ್ಯಾ. ಚೌಟ, ಎಂ ಎಲ್ ಸಿ ಕಿಶೋರ್ ಕುಮಾರ್ ಭೇಟಿ

Picture of Savistara

Savistara

Bureau Report

ಸುಳ್ಯ ತಾ. ಅಜ್ಜಾವರ ಗ್ರಾಮದ ದೊಡ್ಡೇರಿಯಲ್ಲಿ ಮಹಮ್ಮಾಯಿ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದು

ಇಂದು ( ಫೆ.22) ರಂದು ಮಂಗಳೂರು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಮತ್ತು ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ರವರು ಭೇಟಿ ನೀಡಿದರು.

ದೇವಸ್ಥಾನದ ಸಮಿತಿಯ ಸದಸ್ಯರು ಈ ಸಂದರ್ಭ ಸಂಸದರಿಗೆ, ಶಾಸಕರಿಗೆ ಶಾಲು ಹಾಕಿ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಕೋಶಾಧಿಕಾರಿ ಸುಬೋದ್ ಶೆಟ್ಟಿ ಮೇನಾಲ, ಮಾಜಿ ಗ್ರಾ. ಪಂ ಅಧ್ಯಕ್ಷೆ ಸತ್ಯವತಿ ಬಸವನಪಾದೆ ಹಾಗೂ ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!