ಕೆಲವು ಕಾಂಗ್ರೆಸ್ ಶಾಸಕರು ಬಾಯಿ ಮುಚ್ಚಿಕೊಂಡರೆ ನನಗೆ ಒಳ್ಳೆಯದು :ಡಿ. ಕೆ. ಶಿವಕುಮಾರ್

Picture of Savistara

Savistara

Bureau Report

ಕಾರವಾರ: ‘ಶಾಸಕರಾದ ಇಕ್ಬಾಲ್ ಹುಸೇನ್ ಸೇರಿ ಕೆಲವರು ಬಾಯಿ ಮುಚ್ಚಿಕೊಂಡಿದ್ದರೆ ನನಗೆ ಒಳ್ಳೆಯದಾಗುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

‘ವಿದೇಶಕ್ಕೆ ಪ್ರವಾಸ ಹೋದವರೂ ನಮ್ಮವರೆ. ಅವರು ಮರಳಿದ ಬಳಿಕ ಏಕೆ ಹೋಗಿದ್ದರು ಎಂದು ಕೇಳುತ್ತೇನೆ.

ಸದ್ಯಕ್ಕೆ ನನ್ನ ಬಗ್ಗೆ ಮಾತನಾಡುತ್ತಿರುವ ಇಕ್ಬಾಲ್, ರವಿ ಗಣಿಗ, ಶಿವಗಂಗಾ ಬಸವರಾಜ್‌ ಅವರೆಲ್ಲ ಸುಮ್ಮನಿದ್ದರೆ ಸಾಕು’ ಎಂದು ಇಲ್ಲಿ ಭಾನುವಾರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು.’ಶಾಸಕ ಚಂದ್ರು ಲಮಾಣಿ ಅವರ ಪ್ರಕರಣದಲ್ಲಿ ಲೋಕಾಯುಕ್ತ ಸಂಸ್ಥೆ ಸರಿಯಾದ ತನಿಖೆ ನಡೆಸಲಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಲೋಕಾಯುಕ್ತ ಸ್ವತಂತ್ರ ಸಂಸ್ಥೆ’ ಎಂದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!