ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಜಸ್ಟ್ ಈ ರೀತಿ ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ !

Picture of Savistara

Savistara

Bureau Report

ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ ಪಡೆದುಕೊಳ್ಳಿ. https://eswathu.karnataka.gov.in/ ಪೋರ್ಟಲ್‌ನಲ್ಲಿಯೇ ಸಿಗಲಿದೆ ನಮೂನೆ 9 ಮತ್ತು ನಮೂನೆ 11.

ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ, ಗ್ರಾಮೀಣ ಪ್ರದೇಶದ ಜನರು https://eswathu.karnataka.gov.in ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯಲು ಅವಕಾಶ ನೀಡಲಾಗಿದೆ.

ಇ-ಸ್ವತ್ತು ಸಹಾಯವಾಣಿ ಸಂಖ್ಯೆ- 9483476000

ಇ-ಸ್ವತ್ತು ತಂತ್ರಾಂಶದಲ್ಲಿನ ಬದಲಾವಣೆಗಳು.

ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು.ಇ-ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದು.ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ.ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ.ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ.ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳ ನಿಗದಿ.ಗ್ರಾಮ ಪಂಚಾಯತಿ ಸೇವೆಗಳ ಶುಲ್ಕ ಹಾಗೂ ಮ್ಯುಟೇಶನ್ ಶುಲ್ಕ ತಂತ್ರಾಂಶದ ಮೂಲಕವೇ ನಿರ್ಧಾರ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!