ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಆಗುತ್ತಾ? ಡಿಸಿಎಂ, ಡಿ.ಕೆ ಶಿವಕುಮಾರ್ ಏನಂದ್ರು?

Picture of Savistara

Savistara

Bureau Report

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾ‌ರ್ ಅವರು ಪ್ರತಿಕ್ರಿಯೆ ನೀಡಿದ್ದು, ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲೂ ಚರ್ಚೆಯಾಗುತ್ತಿದೆ ಎಂದು ಹೇಳಿದರು.ನಮ್ಮ ಶಾಲೆಗಳಲ್ಲೂ ಮೊಬೈಲ್ ಬ್ಯಾನ್ ಮಾಡಿದ್ದೇವೆ. ಯಾವ ರೀತಿ ಮೊಬೈಲ್ ಬಳಕೆ ದುರುಪಯೋಗವಾಗುತ್ತಿದೆ ಎಂದು ಬಹಿರಂಗಗೊಳಿಸಲು ಆಗುವುದಿಲ್ಲ. ಅದಕ್ಕೆ ಈ ವಿಚಾರವಾಗಿ ಚರ್ಚೆ ನಡೆಸಲಾಗುತ್ತಿದೆ ಎಂದರು.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!