ಅಗ್ನಿಶಾಮಕ ಇಲಾಖೆಯಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆ ಖಾಲಿ ಇದೆ, ಶೀಘ್ರವೇ ಭರ್ತಿ ಎಂದ ಪರಮೇಶ್ವರ

Picture of Savistara

Savistara

Bureau Report

ರಾಜ್ಯದಲ್ಲಿ ನಿರುದ್ಯೋಗಕ್ಕೆ ಸಂಬಂಧಿಸಿದಂತೆ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ, ಇತ್ತ ಗೃಹ ಸಚಿವ ಜಿ.ಪರಮೇಶ್ವರ ಅಗ್ನಿಶಾಮಕ ಹಾಗೂ ತುರ್ತುಸೇವೆಗಳ ಇಲಾಖೆಯಲ್ಲಿ ಸಾಕಷ್ಟು ಹುದ್ದೆ ಖಾಲಿ ಇದೆ. ಅದನ್ನು ಶೀಘ್ರವೇ ಭರ್ತಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದ್ದಾರೆ.

ಈ ಇಲಾಖೆಯಲ್ಲಿ 1,600ಕ್ಕೂ ಅಧಿಕ ಹುದ್ದೆಗಳನ್ನು ತುಂಬುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರವೇ ಭರ್ತಿ ಮಾಡಲಾಗುವುದು. 15 ಹೊಸ ತಾಲ್ಲೂಕುಗಳಲ್ಲಿ ಅಗ್ನಿ ಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಯವರನ್ನು ಕೋರಿದ್ದೇನೆ.ಪೊಲೀಸ್‌ ಗೃಹ ಯೋಜನೆಯಡಿ 40 ಸಾವಿರ ಮನೆ ಕಟ್ಟಿದ್ದೇವೆ. ಅದೇ ಮಾದರಿಯಲ್ಲಿ ಅಗ್ನಿಶಾಮಕ ಸಿಬ್ಬಂದಿಗಳಿಗೆ ವಸತಿ ಗೃಹ ಕಲ್ಪಿಸುವ ತೀರ್ಮಾನ ಮಾಡಲಾಗಿದೆ. ಇದಕ್ಕೆ ಹಣ ಒದಗಿಸಲಾಗುವುದು ಎಂದು ಗೃಹಸಚಿವರು ತಿಳಿಸಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!