ಚಿಕ್ಕಪೇಟೆ ಮೆಟ್ರೋ ಸ್ಟೇಷನ್ ಬಳಿ ಅಗ್ನಿ ಅವಘಡ: 20 ಅಂಗಡಿಗಳಿದ್ದ ಬಿಲ್ಡಿಂಗ್‌ಗೆ ಬೆಂಕಿ

Picture of Savistara

Savistara

Bureau Report

ಬೆಂಗಳೂರಿನ ಚಿಕ್ಕಪೇಟೆ ಮೆಟ್ರೋ ನಿಲ್ದಾಣದ ಬಳಿ ಶಾರ್ಟ್ ಸರ್ಕೀಟ್‌ನಿಂದಾಗಿ ದೊಡ್ಡ ಬಿಲ್ಡಿಂಗ್ ಒಂದರಲ್ಲಿ ಬೆಂಕಿ ಕಾಣಿಸಿದೆ.ಬೆಳಗ್ಗೆ ಏಳು ಗಂಟೆ ಸುಮಾರಿಗೆ ಫ್ಯಾನ್ಸಿ ಸ್ಟೋರ್ ಒಂದರಲ್ಲಿ ಬೆಂಕಿ ಕಾಣಿಸಿದೆ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

Advertisement

ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಅಂಗಡಿಯ ಒಳಕ್ಕೆ ಹೋಗಿ ಬೆಂಕಿ ನಂದಿಸಿದ್ದಾರೆ. ಒಂದು ಗಂಟೆಯಿಂದ ಕಾರ್ಯಾಚರಣೆ ನಡೆಯುತ್ತಲೇ ಇದೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!