ಇಸ್ರೇಲ್‌ಗೆ ತಲುಪಿದ ‘ನಮೋ’…ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ನೆತನ್ಯಾಹು!

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್‌ಗೆ ತಲುಪಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ.ಮೋದಿ ಅವರು ವಿಮಾನ ಇಳಿದು ಬರುತ್ತಿದ್ದಂತೆ ನೆತನ್ಯಾಹು ನಗುನಗುತ್ತಾ ಕೈ ಹಿಡಿದು ಅಪ್ಪಿಕೊಂಡರು. ಈ ಸಂದರ್ಭದಲ್ಲಿ ನೆತನ್ಯಾಹು ಪತ್ನಿ ಸಾರಾ ಅವರು ಜೊತೆಗಿದ್ದು ಮೋದಿ ಅವರನ್ನು ಸ್ವಾಗತಿಸಿದರು.ಇಂದು ಮತ್ತು ನಾಳೆ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಇಬ್ಬರೂ ನಾಯಕರು ಜೊತೆಯಾಗಿ ಭಾಗಿಯಾಗಲಿದ್ದಾರೆ. ನಾಳೆ ದ್ವಿಪಕ್ಷೀಯ ಮಾತುಕತೆ ಮತ್ತು ಜಂಟಿ ಪತ್ರಿಕಾಗೋಷ್ಠಿ ನಡೆಯಲಿದೆ.

Advertisement

ಪ್ರಧಾನಿ ಮೋದಿ ಇಸ್ರೇಲ್ ಸಂಸತ್ ಕೈಸೆಟ್‌ನಲ್ಲಿ ಭಾಷಣ ಮಾಡಲಿದ್ದಾರೆ. ಯಾದ್ ವಶೆಮ್ ಹೋಲೋಕಾಸ್ಟ್ ಸ್ಮಾರಕ ಸಂಗ್ರಹಾಲಯಕ್ಕೆ ಭೇಟಿ ಹಾಗೂ ಇಸ್ರೇಲ್‌ನಲ್ಲಿ ನೆಲೆಸಿರುವ ಭಾರತೀಯ-ಯಹೂದಿ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ.

Advertisement
News Updates

ಮಂಗಳೂರಿನಲ್ಲಿ ನ. 6ಕ್ಕೆ ಬಿಜೆಪಿ ಬೃಹತ್ ಪಾದಯಾತ್ರೆ: ಕೇಂದ್ರ ಸಚಿವ ಸುರೇಶ್ ಗೋಪಿ, ಸಂಸದ ತೇಜಸ್ವಿ ಸೂರ್ಯ ಭಾಗಿ |ಲೋಕತಂತ್ರ ಉಳಿಸಿ, ಅರಾಜಕತೆ ಅಳಿಸಿ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಸಂಸದ ಕ್ಯಾ. ಚೌಟ ಕರೆ

[t4b-ticker]
error: Content is protected !!