ಚೀನಾ ಬಿಟ್ಟು ಬೇರೆಲ್ಲಾ ದೇಶಗಳ ಮೇಲೆ 15% ಸುಂಕ: ಟ್ರಂಪ್ ಚಿಂತನೆ

Picture of Savistara

Savistara

Bureau Report

ವಾಷಿಂಗ್ಟನ್‌: ಚೀನಾ ಹೊರತುಪಡಿಸಿ ಜಾಗತಿಕವಾಗಿ ಬೇರೆಲ್ಲಾ ದೇಶಗಳ ಮೇಲೆ ಶೇ.15ರಷ್ಟು ಸುಂಕ ಹೇರಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸುತ್ತಿದ್ದಾರೆ.ಇದರಿಂದ ಸುಂಕ ಶೇ.10ರಿಂದ ಶೇ.15ಕ್ಕೆ ಏರಿಕೆಯಾಗಲಿದೆ ಎಂದು ಅಮೆರಿಕದ ವ್ಯಾಪಾರ ಪ್ರತಿನಿಧಿ ಜೇಮೀಸನ್ ಗ್ರೀರ್ ತಿಳಿಸಿದ್ದಾರೆ. ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗ್ರೀರ್, ಟ್ರಂಪ್ ಅವರು ಚೀನಾ ಮೇಲೆ ಹೆಚ್ಚುವರಿ ಸುಂಕ ವಿಧಿಸುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ.

ಆದರೆ ಇತರೆ ದೇಶಗಳ ಮೇಲೆ ಈಗಿರುವ ಶೇ.10ರಷ್ಟು ಸುಂಕವನ್ನು ಶೇ.15ಕ್ಕೆ ಏರಿಕೆ ಮಾಡಲು ಸೂಚಿಸಿದ್ದಾರೆ. ಈ ಸೂಚನೆಯ ಮೇರೆಗೆ ಅಮೆರಿಕ ಆಡಳಿತ ಕೆಲಸ ಮಾಡುತ್ತಿದೆ. ಶೀಘ್ರದಲ್ಲೇ ಶೇ.15ರಷ್ಟು ಸುಂಕ ವಿಧಿಸಬಹುದು ಎಂದು ಹೇಳಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!