ಪರೀಕ್ಷೆ ಭಯ ಬೇಡ, ಧೈರ್ಯದಿಂದ ಮುನ್ನುಗ್ಗಿ: ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಶೇಷ ಪತ್ರ

Picture of Savistara

Savistara

Bureau Report

ಮಾರ್ಚ್ ತಿಂಗಳಿನಿಂದ ಆರಂಭವಾಗಲಿರುವ ಪಿಯುಸಿ ಮತ್ತು ಎಸ್ಎಸ್ಎಲ್‍ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಲ್ಲಿ ಮನೆಮಾಡಿರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ವಿಶೇಷ ಪತ್ರ ಬರೆದು ಧೈರ್ಯ ತುಂಬಿದ್ದಾರೆ. “ಸಮಾನತೆ ಹಾಗೂ ಸ್ವಾಭಿಮಾನಕ್ಕೆ ಶಿಕ್ಷಣವೇ ಅಸ್ತ್ರ” ಎಂಬ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಾತುಗಳನ್ನು ನೆನಪಿಸಿರುವ ಸಚಿವರು, ಶಿಕ್ಷಣದ ಮೂಲಕ ಬದುಕು ರೂಪಿಸಿಕೊಳ್ಳಲು ಕರೆ ನೀಡಿದ್ದಾರೆ. “ಸೋಲು ಅಂತ್ಯವಲ್ಲ, ಯಶಸ್ಸು ಅಂತಿಮವಲ್ಲ, ವಿಫಲತೆ ಅಂತ್ಯವಲ್ಲ; ಧೈರ್ಯವೇ ನಿಜವಾದ ವಿಜಯ” ಎಂದು ಹೇಳುವ ಮೂಲಕ ಮಕ್ಕಳಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಲು ಯತ್ನಿಸಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!